ಮೈಸೂರು

ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಜಯ: ವಿಜಯೋತ್ಸವ ಆಚರಣೆ

ಮೈಸೂರು,ನ.6-ಐದು ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ನಾಲ್ಕು ಕ್ಷೇತ್ರಗಳಲ್ಲಿ ಕಾಂಗ್ರೆಸ್ಜೆಡಿಎಸ್  ಮೈತ್ರಿ ಅಭ್ಯರ್ಥಿಗಳು ವಿಜಯ ಪತಾಕೆ ಹಾರಿಸಿದೆ. ಹೀಗಾಗಿ ನಗರದ ಜೆಎಲ್ ಬಿ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ವಿಜಯೋತ್ಸವ ಆಚರಿಸಲಾಯಿತು.

ಈ ಸಂದರ್ಭದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ, ಶ್ರೀನಾಥ್, ಬಾಬು, ಕರಿಯಪ್ಪ, ಶೌಕತ್ ಅಲಿ ಖಾನ್, ಸುಶೀಲಾ ಕೇಶವಮೂರ್ತಿ, ರಘು ಅರಸ್ ಇತರರು ಉಪಸ್ಥಿತರಿದ್ದರು. (ಎಚ್.ಎನ್, ಎಂ.ಎನ್)

Leave a Reply

comments

Related Articles

error: