ಸುದ್ದಿ ಸಂಕ್ಷಿಪ್ತ

ಉಚಿತ ಯೋಗಾಸನ -ಪ್ರಾಣಾಯಾಮ ಶಿಬಿರ

ಮೈಸೂರು,ನ.9 : ಹೊಯ್ಸಳ ಕರ್ನಾಟಕ ಸಂಘದ ಸಹಕಾರದೊಂದಿಗೆ ಪತಂಜಲಿ ಯೋಗ ಪ್ರತಿಷ್ಠಾನ ವತಿಯಿಂದ ಉಚಿತ ಯೋಗಾಸನ ಮತ್ತು ಪ್ರಾಣಾಯಾಮ ತರಗತಿಗಳನ್ನು ಪ್ರತಿ ದಿನ ಸಂಜೆ 5.30 ರಿಂದ 6.30ರವರೆಗೆ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ. ವಿವರಗಳಿಗೆ ಮೊ.ಸಂ. 7899048196, 9845505898, 0821 2331256 ಅನ್ನು ಸಂಪರ್ಕಿಸಬಹುದೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: