ಮೈಸೂರು

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ 2017ರ ದಿನದರ್ಶಿಕೆ ಬಿಡುಗಡೆ

ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಅಭಿಮಾನಿಗಳ ಬಳಗ, ಆಟೋ ಚಾಲಕರು ಮತ್ತು ಮಾಲೀಕರ ನೂತನ ವರ್ಷದ ದಿನದರ್ಶಿಕೆಯನ್ನು ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ಅವರು ಈಚೆಗೆ ಬಿಡುಗಡೆಗೊಳಿಸಿದರು.

ನಂತರ ಬಳಗದಿಂದ ಈಶ್ವರಪ್ಪನವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ತು ಸದಸ್ಯ ಸಿದ್ದರಾಜು, ಸಂಘದ ಅಧ್ಯಕ್ಷ ನಂಜಪ್ಪ, ಉಪಾಧ್ಯಕ್ಷ ಕೆ.ಆರ್.ಎಂ. ಮಹದೇವ್, ಸಂಘದ ಸದಸ್ಯರಾದ ಬಸವರಾಜು, ಆನಂದ, ನಂಜುಂಡ ಹಾಗೂ ಇತರರು ಉಪಸ್ಥಿತರಿದ್ದರು.

Leave a Reply

comments

Related Articles

error: