ಕರ್ನಾಟಕ

ಕೆ.ಪಿ.ಎಸ್.ಸಿ. ಫಲಿತಾಂಶ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗದ 2016ನೇ ಸಾಲಿನ ದ್ವಿತೀಯ ಅಧಿವೇಶನ ಇಲಾಖಾ ಪರೀಕ್ಷೆಗಳ ಫಲಿತಾಂಶವನ್ನು ವೆಬ್’ಸೈಟ್‍ನಲ್ಲಿ ಪ್ರಕಟಿಸಿದೆ. ಅನುತ್ತೀರ್ಣ ವಿದ್ಯಾರ್ಥಿಗಳ ಅಂಕಗಳ ಮರು ಏಣಿಕೆಗಾಗಿ 30 ದಿನಗಳ ಕಾಲ ಸಮಯವಕಾಶವನ್ನು ನೀಡಲಾಗಿದ್ದು, ನಿಗದಿತ ಶುಲ್ಕದೊಂದಿಗೆ ಅರ್ಜಿ ಸಲ್ಲಿಸಬಹುದು.

2017ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಡಿ.31ರ ಅಧಿಸೂಚನೆಯಲ್ಲಿ ಅರ್ಹ ಸರ್ಕಾರಿ ನೌಕರರಿಂದ ಅನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು ಜ.30ರೊಳಗೆ ಸಲ್ಲಿಸಬಹುದು. ಶುಲ್ಕವನ್ನು ಸ್ಕ್ಯಾನರ್ ಸೌಲಭ್ಯವಿರುವ ರಾಜ್ಯದ ಯಾವುದೇ ಗಣಕೀಕೃತ ಅಂಚೆ ಕಚೇರಿ ಶಾಖೆಗಳಲ್ಲಿ ಜ.31ರೊಳಗೆ ಪಾವತಿಸಬಹುದು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ವೆಬ್ ಸೈಟ್ httpc://kpsc,kar.nic.in ಅನ್ನು ಪರಿಶೀಲಿಸಬಹುದು.

Leave a Reply

comments

Related Articles

error: