ಸುದ್ದಿ ಸಂಕ್ಷಿಪ್ತ

ನಾಳೆಯಿಂದ ‘ಕಾನೂನು’ ರಾಷ್ಟ್ರೀಯ ಸಮ್ಮೇಳನ

ಮೈಸೂರು,ನ.13 : ಕುವೆಂಪು ನಗರದಲ್ಲಿರುವ ಜೆಎಸ್ಎಸ್ ಕಾನೂನು ಕಾಲೇಜಿನ ಎರಡು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ನ.14ರಿಂದ ಏರ್ಪಡಿಸಲಾಗಿದೆ.

ರಾಜ್ಯ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಾದೀಶರಾದ ಎಸ್.ಆರ್.ಬನ್ನೂರು ಮಠ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ನ್ಯಾಯಾಧೀಶರಾದ ಐ.ಎಸ್.ಅಂಟಿನಾ, ಮೋಹನ್ ಶ್ರೀಪಾದ ಸಂಕೋಲಿ, ಎಸ್.ಆರ್.ಸೋಮಶೇಖರ್ ಹಾಜರಿರಲಿದ್ದಾರೆ. ಕಾಲೇಜಿನ ಮುಖ್ಯಸ್ಥರಾದ ಪ್ರೊ.ಕೆ.ಎಸ್.ಸುರೇಶ್ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: