ಸುದ್ದಿ ಸಂಕ್ಷಿಪ್ತ
ನ.19 ರಂದು ಪ್ರಗತಿ ಪರಿಶೀಲನಾ ಸಭೆ
ಮೈಸೂರು,ನ.14- ಜಿಲ್ಲಾ ಪಂಚಾಯಿತಿ ಅಧ್ಯಕ್ಷರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನ.19 ರಂದು ಬೆಳಿಗ್ಗೆ 10-30 ಕ್ಕೆ ಜಿಪಂ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿಪಂ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಎಂ.ಎನ್)