ಸುದ್ದಿ ಸಂಕ್ಷಿಪ್ತ

ಧನ ಸಹಾಯ: ಸಹಕಾರ ಸಂಘಗಳಿಂದ ಅರ್ಜಿ ಆಹ್ವಾನ

ಮಂಡ್ಯ (ನ.15): 2018-19 ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆ 167 ರಲ್ಲಿ ಘೋಷಿಸಿರುವಂತೆ ಪ.ಜಾತಿ/ಪಂಗಡದ ಸಹಕಾರ ಸಂಘಗಳನ್ನು ಆರ್ಥಿಕವಾಗಿ ಸದೃಡವಾಗಿಸುವ ಸಲುವಾಗಿ ಷೇರು ಬಂಡವಾಳದ ರೂಪದಲ್ಲಿ ಧನ ಸಹಾಯ ನೀಡುವ ಬಗ್ಗೆ ಘೋಷಿಸಲಾಗಿದೆ.

ಜಿಲ್ಲೆಯಲ್ಲಿ ಪ.ಜಾತಿ/ಪಂಗಡದ ಸಂಘಗಳನ್ನು ಅರ್ಥಿಕವಾಗಿ ಸದೃಡವಾಗಿಸುವ ಸಲುವಾಗಿ ಷೇರು ಬಂಡವಾಳದ ರೂಪದಲ್ಲಿ ಧನ ಸಹಾಯ ನೀಡಲು ಅರ್ಹ ಸಹಕಾರ ಸಂಘಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನಿಗದಿತ ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಂಡ್ಯ ಇವರನ್ನು ಸಂಪರ್ಕಿಸಬಹುದು. (ಎನ್.ಬಿ)

Leave a Reply

comments

Related Articles

error: