ಕರ್ನಾಟಕ

ಮನೆಯಂಗಳದಲ್ಲಿ ತಿಂಗಳ ಅತಿಥಿಯಾಗಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ

ಬೆಂಗಳೂರು (ನ.15): ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನವೆಂಬರ್ 17 ರಂದು ಸಂಜೆ 4.00 ಗಂಟೆಗೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿರುವ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾರತದ ಮಾಜಿ ಪ್ರಧಾನ ಮಂತ್ರಿ ಹೆಚ್.ಡಿ. ದೇವೇಗೌಡ ಅವರು ಪಾಲ್ಗೊಳ್ಳಲಿದ್ದಾರೆ. (ಎನ್.ಬಿ)

Leave a Reply

comments

Related Articles

error: