ಕರ್ನಾಟಕಮನರಂಜನೆ

ಸೀಮಂತ ಸಂಭ್ರಮಕ್ಕೆ ತಯಾರಿ ನಡೆಸಿದ್ದಾರೆ ಯಶ್-ರಾಧಿಕಾ ದಂಪತಿ

ಬೆಂಗಳೂರು (ನ.17): ಸ್ಯಾಂಡಲ್​ವುಡ್​ ಸಿಂಡ್ರೆಲಾ ರಾಧಿಕಾ ಪಂಡಿತ್​ ಸೀಮಂತ ಕಾರ್ಯಕ್ರಮ ನಾಳೆ ನಡೆಯಲಿದ್ದು, ಈಗಾಗಲೇ ಇದಕ್ಕೆ ಬೇಕಾಗಿರುವ ಎಲ್ಲಾ ಸಿದ್ದತೆಗಳನ್ನು ಭರ್ಜರಿಯಾಗಿ ನಡೆದಿದೆ.

ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ನಾಳೆ ನಡೆಯಲಿರುವ ಸೀಮಂತ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆದಿದ್ದು, ಆತ್ಮೀಯರಿಗೆ, ಸ್ನೇಹಿತರಿಗಷ್ಟೇ ಆಹ್ವಾನಿಸಲಾಗಿದೆ ಎಂದು ಹೇಳಲಾಗಿದ್ದು, ಸೀಮಂತದ ಸಂಭ್ರಮದಲ್ಲಿ ಸಿನಿಮಾರಂಗದ ಕಲಾವಿದರು ಹಾಗೂ ಸಂಬಂಧಿಕರು ಭಾಗಿಯಾಗಲಿದ್ದಾರೆ. (ಎನ್.ಬಿ)

Leave a Reply

comments

Related Articles

error: