ಸುದ್ದಿ ಸಂಕ್ಷಿಪ್ತ

ನ.20ರವರೆಗೆ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ

ಮೈಸೂರು,ನ.17 : ಸಾರ್ವಜನಿಕ ಗ್ರಂಥಾಲಯ ಇಲಾಖೆ, ನಗರ ಕೇಂದ್ರ ಗ್ರಂಥಾಲಯ, ಕುವೆಂಪುನಗರದ ಶಾಖಾ ಗ್ರಂಥಾಲಯಗಳಲ್ಲಿ ‘ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ’ವನ್ನು ನ.14 ರಿಂದ 20ರವರೆಗೆ ಏರ್ಪಡಿಸಲಾಗಿದೆ.

ನ.19ರ ಸಂಜೆ 5.30ಕ್ಕೆ ಪುಸ್ತಕ ಪ್ರದರ್ಶನ ಮತ್ತು ಉದ್ಘಾಟನಾ ಸಮಾರಂಭ ನಡೆಯಲಿದ್ದು, ಸಾಹಿತಿ ರಾಜಶೇಖರ ಕದಂಬ ಸಪ್ತಾಹಕ್ಕೆ ಚಾಲನೆ ನೀಡಲಿದ್ದಾರೆ. ಮೈಸೂರು ಮಹಾನಗರ ಪಾಲಿಕೆ ಸದಸ್ಯ ಶಿವಕುಮಾರ್ ಅಧ್ಯಕ್ಷತೆ, ಮುಖ್ಯ ಅತಿಥಿಯಾಗಲಿದ್ದಾರೆ ಸಾಹಿತಿ ಆರ್ಯಾಂಬ ಪಟ್ಟಾಭಿ ಪಾಲ್ಗೊಳ್ಳಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

Check Also

Close
error: