ಸುದ್ದಿ ಸಂಕ್ಷಿಪ್ತ

ಕಾರ್ಯಕ್ರಮ ಸ್ಥಳ ಬದಲಾವಣೆ

ಮೈಸೂರು,ನ.19 : ಆದರ್ಶ ಸೇವಾ ಸಂಘದ ಕಾರ್ಯಕ್ರಮವು ನ.26ರಂದು ಎನ್.ಐ.ಇ ಡೈಮಂಡ್ ಬುಬಿಲಿ  ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಲ್ಲಿ ಎರಡೂ ದಿನಗಳ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಕಾರ್ಯಕ್ರಮ ನಿಗದಿಯಾಗಿದ್ದ ಸ್ಥಳವನ್ನು ಬದಲಾಯಿಸಲಾಗಿದ್ದು ವಿದ್ಯಾರ್ಥಿಗಳು ಪೋಷಕರು ಸಹಕರಿಸಬೇಕೆಂದು ಸಂಘದ ಕಾರ್ಯದರ್ಶಿ ಆರ್.ರಾಮಕೃಷ್ಣ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: