ಸುದ್ದಿ ಸಂಕ್ಷಿಪ್ತ
ಕ್ರಿಕೆಟ್ ಪಂದ್ಯಾವಳಿ
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆ ವತಿಯಿಂದ ಜ.13 ರಿಂದ ಜ.15 ರವರೆಗೆ ಮಹಾರಾಜ ಕಾಲೇಜು ಮೈದಾನ ಮತ್ತು ಕಾಫಿ ಬೋರ್ಡ್ ಕ್ರಿಕೆಟ್ ಮೈದಾನದಲ್ಲಿ ಕುವೆಂಪು ಜಯಂತಿ ಪ್ರಯುಕ್ತ ಕ್ರಿಕೆಟ್ ಪಂದ್ಯಾವಳಿಯನ್ನು ಏರ್ಪಡಿಸಲಾಗಿದೆ. ಭಾಗವಹಿಸುವ ಆಸಕ್ತ ತಂಡಗಳು ಜ.10 ರೊಳಗೆ 9844294143 / 8495846030 ಗೆ ಸಂಪರ್ಕಿಸಲು ಕೋರಲಾಗಿದೆ.