ಸುದ್ದಿ ಸಂಕ್ಷಿಪ್ತ

ಉಚಿತ ಸಾಮೂಹಿಕ ವಿವಾಹ

ಜ.24 ರಿಂದ 29 ರವರೆಗೆ ನಡೆಯಲಿರುವ ಸುತ್ತೂರು ಜಾತ್ರಾ ಮಹೋತ್ಸವದಲ್ಲಿ ಜ.25 ರಂದು ಉಚಿತ ಸಾಮೂಹಿಕ ವಿವಾಹವನ್ನು ಏರ್ಪಡಿಸಲಾಗಿದೆ. ವಿವಾಹವಾಗಬಯಸುವವರು ನಿಗದಿತ ಅರ್ಜಿಯನ್ನು ಪಡೆದು ಪೂರ್ಣ ವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಜ.15 ರೊಳಗೆ ನೋಂದಾಯಿಸಿಕೊ‍ಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ 9449030588 / 9448674702 ಗೆ ಸಂಪರ್ಕಿಸಬಹುದಾಗಿದೆ.

 

Leave a Reply

comments

Related Articles

error: