ಸುದ್ದಿ ಸಂಕ್ಷಿಪ್ತ

ವಿಶೇಷ ಉಪನ್ಯಾಸ ಕಾರ್ಯಕ್ರಮ

ಕುವೆಂಪು ಕನ್ನಡ ಅಧ‍್ಯಯನ ಸಂಸ್ಥೆ ಮಾನಸಗಂಗೋತ್ರಿ ಹಾಗೂ ಬಳಗ ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ ಜ.6 ರಂದು ಸಂಜೆ 4 ಗಂಟೆಗೆ ಮಾನಸಗಂಗೋತ್ರಿಯ ಬಿ.ಎಂ.ಶ್ರೀ. ಸಭಾಂಗಣದಲ್ಲಿ ಖಲೀಲ್ ಗಿಬ್ರಾನ್ ಅವರ ಹುಟ್ಟುಹಬ್ಬದ ನೆನಪಿನಲ್ಲಿ ‘ಖಲೀಲ್ ಗಿಬ್ರಾನ್ : ಸಾಹಿತ್ಯ ಹಾಗೂ ಸಂದೇಶ‍’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

ಅನುವಾದಕರಾದ ಡಾ.ಸಿ.ನಾಗಣ್ಣ ವಿಶೇಷ ಉಪನ್ಯಾಸ ನೀಡಲಿದ್ದಾರೆ. ಕುವೆಂಪು ಕನ್ನಡ ಅಧ‍್ಯಯನ ಸಂಸ್ಥೆಯ ನಿರ್ದೇಶಕಿ ಪ್ರೊ. ಪ್ರೀತಿ ಶ್ರೀಮಂಧರ್ ಕುಮಾರ್ ಕಾರ್ಯಕ್ರಮದ ಅಧ‍್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

Check Also

Close
error: