ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ

ಶ್ರೀ ಕನಕ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ 2016 ನೇ ಸಾಲಿನ ಎಸ್ ಎಸ್ ಎಲ್ ಸಿ  ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಶೇ.75 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಮೈಸೂರು ತಾಲೂಕಿನ ಕುರುಬ ಸಮಾಜದ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಹೆಚ್ಚಿನ ಮಾಹಿತಿಗಾಗಿ 9901672631 / 9945899292 ಗೆ ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: