ಸುದ್ದಿ ಸಂಕ್ಷಿಪ್ತ
ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ಉಚಿತ ತರಬೇತಿ
ತ್ರಿಶೂಲ್ ಎಜುಕೇಷನ್ ಟ್ರಸ್ಟ್ ವತಿಯಿಂದ 10 ಬಡ ವಿದ್ಯಾರ್ಥಿಗಳಿಗೆ ಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆ ಮೂರು ತಿಂಗಳ ಉಚಿತ ತರಬೇತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ 8867223737 / 0821-4255108 ಗೆ ಸಂಪರ್ಕಿಸಬಹುದಾಗಿದೆ.