ಸುದ್ದಿ ಸಂಕ್ಷಿಪ್ತ

ನ.24ರಂದು ನಿಮ್ಮ ಮನೆಗೆ ನಮ್ಮ ಪುಸ್ತಕ

ಮೈಸೂರು,ನ.22 : ಕನ್ನಡ ಪುಸ್ತಕ ಪ್ರಾಧಿಕಾರ ‘ನಿಮ್ಮ ಮನೆಗೆ ನಮ್ಮ ಪುಸ್ತಕ’ ಬಂಧನದ ಮೈಮನಸ್ಸುಗಳಿಗೆ ಅರಿವಿನ ಬೆಳಕು ಎಂಬ ಕಾರ್ಯಕ್ರಮವನ್ನು ನ.24ರ ಬೆಳಗ್ಗೆ 11 ಗಂಟೆಗೆ ನಗರದ ಕೇಂದ್ರ ಕಾರಾಗೃಹ ಆವರಣದಲ್ಲಿ ಏರ್ಪಡಿಸಲಾಗಿದೆ.

ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕ ಆನಂದ ರೆಡ್ಡಿ, ಸಾಹಿತಿ ಡಾ.ಕಾಳೇಗೌಡ ನಾಗವಾರ, ವೈದ್ಯ ಸಾಹಿತಿ ಡಾ.ಸಿ.ಆರ್.ಚಂದ್ರಶೇಖರ್, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ವಸುಂಧರಾ ಭೂಪತಿ ಕಾರ್ಯಕ್ರಮದಲ್ಲಿ ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: