ಸುದ್ದಿ ಸಂಕ್ಷಿಪ್ತ

ರಾಜ್ಯೋತ್ಸವ : ವಿಚಾರ ಸಂಕಿರಣ – ಪ್ರಶಸ್ತಿ ಪ್ರದಾನ ಸಮಾರಂಭ.29.

ಮೈಸೂರು,ನ.24 ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಪ್ರತಿಷ್ಠಾನ ಟ್ರಸ್ಟ್ ವತಿಯಿಮದ 63ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ವಿಚಾರ ಸಂಕಿರಣ ಹಾಗೂ ಕರುನಾಡ ಕಣ್ಮಣಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನ.29ರ ಬೆಳಗ್ಗೆ 10 ಗಂಟೆಗೆ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ರಂಗಮಂದಿರದಲ್ಲಿ ಏರ್ಪಡಿಸಲಾಗಿದೆ.

ಇದೇ ಸಂದರ್ಭದಲ್ಲಿ ರಾಮಯಣ ಕಾಲದಲ್ಲಿ ಕನ್ನಡ ಒಂದು ಚಿಂತನೆ- ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: