ಸುದ್ದಿ ಸಂಕ್ಷಿಪ್ತ

ನ.28 ರಿಂದ ಕರ್ನಾಟಕ-ಮಹಾರಾಷ್ಟ್ರ ತಂಡಗಳ ನಡುವೆ ರಣಜಿ ಟ್ರೋಫಿ

ಮೈಸೂರು,ನ.24-ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಮೈಸೂರು ವಲಯವು ಕರ್ನಾಟಕ ಹಾಗೂ ಮಹಾರಾಷ್ಟ್ರ ತಂಡಗಳ ನಡುವೆ ನ.28 ರಿಂದ ಡಿಸೆಂಬರ್ 1 ರವರೆಗೆ ಕೆಎಸ್ಸಿಎ –ಮೈವಿವಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಕ್ರೀಡಾಂಗಣದಲ್ಲಿ ರಣಜಿ ಟ್ರೋಫಿ ಪಂದ್ಯಾವಳಿಯನ್ನು ಆಯೋಜಿಸಿದೆ. (ಎಂ.ಎನ್)

 

 

Leave a Reply

comments

Related Articles

error: