ಸುದ್ದಿ ಸಂಕ್ಷಿಪ್ತ

ಎನ್.ಶಿವಾನಂದಗೆ ಪಿಎಚ್.ಡಿ

ಮೈಸೂರು,ನ.24-ಡಾ.ಜಿ.ಕರಿಯಪ್ಪ ಅವರ ಮಾರ್ಗದರ್ಶನದಲ್ಲಿ ಎನ್.ಶಿವಾನಂದ ಅವರು ಸಂಶೋಧನೆ ನಡೆಸಿ ಸಾದರಪಡಿಸಿದ `ತುರುವೇಕೆರೆ ತಾಲೂಕಿನ ದೇವಾಲಯಗಳ ಕಲೆ ಮತ್ತು ವಾಸ್ತುಶಿಲ್ಪ-ಒಂದು ವಿವರಣಾತ್ಮಕ ಅಧ್ಯಯನ’ ಎಂಬ ಮಹಾಪ್ರಬಂಧವನ್ನು ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಷಯದಲ್ಲಿ ಪಿಎಚ್.ಡಿ ಪದವಿಗೆ ಮೈಸೂರು ವಿಶ್ವವಿದ್ಯಾನಿಲಯ ಅಂಗೀಕರಿಸಿದೆ. (ಎಂ.ಎನ್)

Leave a Reply

comments

Related Articles

error: