ಸುದ್ದಿ ಸಂಕ್ಷಿಪ್ತ

ಜನಸಂಪರ್ಕ ಸಭೆ

ಹಾಸನ (ನ.24): ಬೇಲೂರು ಉಪವಿಭಾಗ ಕಚೇರಿಯಲ್ಲಿ ನ.28 ರಂದು ಮಧ್ಯಾಹ್ನ 3 ಗಂಟೆಗೆ ಜನಸಂಪರ್ಕ ಸಭೆಯನ್ನು ನಡೆಸಲು ಉದ್ದೇಶಿಸಲಾಗಿದ್ದು, ಬೇಲೂರು ಉಪವಿಭಾಗದ, ಬೇಲೂರು ತಾಲ್ಲೂಕು ವ್ಯಾಪ್ತಿಗೆ ಬರುವ ಗ್ರಾಹಕರು ವಿದ್ಯುತ್ ಸಮಸ್ಯೆಗಳಿದ್ದಲ್ಲಿ ಅಧೀಕ್ಷಕ ಇಂಜಿನಿಯರ್(ವಿ) ರವರ ಉಪಸ್ಥಿತಿಯಲ್ಲಿ ನಡೆಯುವ ಜನಸಂಪರ್ಕ ಸಭೆಗೆ ಹಾಜರಾಗಿ ತಮ್ಮ ಅಹವಾಲುಗಳನ್ನು ನೀಡಿ ಬಗೆಹರಿಸಿಕೊಳ್ಳಬೇಕಾಗಿ ಈ ಮೂಲಕ ಆಹ್ವಾನಿಸಲಾಗಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್(ವಿ), ಬೇಲೂರು ಉಪವಿಭಾಗ ರವರು ತಿಳಿಸಿರುತ್ತಾರೆಂಬ ಕಾರ್ಯ ಮತ್ತು ಪಾಲನೆ ಉಪ-ವಿಭಾಗ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕೋರಲಾಗಿದೆ. (ಎನ್.ಬಿ)

Leave a Reply

comments

Related Articles

error: