ಸುದ್ದಿ ಸಂಕ್ಷಿಪ್ತ

ನ.29ರಂದು ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಮೈಸೂರು,ನ.26 : ಲಕ್ಷ್ಮೀಪುರಂನ ಪ್ರೀತಿ ಕ್ಯಾನ್ಸರ್ ಕೇಂದ್ರದ ವತಿಯಿಂದ ನ.29ರಂದು ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ.

ಶಿಬಿರವು ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ನಡೆಸಲಾಗುವುದು, ವಿವರಗಳಿಗೆ 0821 4259259 ಅನ್ನು ಸಂಪರ್ಕಿಸಬಹುದಾಗಿದೆ.

Leave a Reply

comments

Related Articles

error: