ಸುದ್ದಿ ಸಂಕ್ಷಿಪ್ತ

ಉಚಿತ ಉಪನ್ಯಾಸ

ಮೈಸೂರಿನ ಸಾಹುಕಾರ ಚನ್ನಯ್ಯ ರಸ್ತೆಯಲ್ಲಿರುವ ಬ್ರಹ್ಮಸ್ಥಾನ ಕಲ್ಯಾಣ ಮಂಟಪದಲ್ಲಿ ಜ.5ರಿಂದ 7ರವರೆಗೆ ಬೆಳಿಗ್ಗೆ 10.35 ಮತ್ತು ಸಂಜೆ 6.30ಕ್ಕೆ ಪ್ರಕೃತಿ ಚಿಕಿತ್ಸೆ ಕುರಿತು ಉಚಿತ ಉಪನ್ಯಾಸವನ್ನು ಏರ್ಪಡಿಸಲಾಗಿದೆ.

Leave a Reply

comments

Related Articles

error: