ಸುದ್ದಿ ಸಂಕ್ಷಿಪ್ತ

ನ.30 ರಂದು ಟಿಡಿಎಸ್ ಕಾರ್ಯಾಗಾರ

ಮೈಸೂರು,.29-ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆ ವತಿಯಿಂದ ನ.30 ರಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಟಿ.ಡಿ.ಎಸ್. ತೆರಿಗೆ ಕಟಾವು ಕುರಿತು ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. (ಎಂ.ಎನ್)

Leave a Reply

comments

Related Articles

error: