ಸುದ್ದಿ ಸಂಕ್ಷಿಪ್ತ

ಪ್ರತಿಭಾ ಪುರಸ್ಕಾರ

ಜಿಲ್ಲಾ ಮದಕರಿ ನಾಯಕ ಜನಾಂಗದ ನೌಕರರ ಸಹಕಾರ ಸಂಘದಿಂದ ಜ.8ರಂದು ಸುಕೃತ ಪದವಿಪೂರ್ವ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ. ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರವನ್ನು ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: