ಸುದ್ದಿ ಸಂಕ್ಷಿಪ್ತ

ಸಂಭ್ರಮ ಕನ್ವೆನ್ಷನ್ ಹಾಲ್ ಉದ್ಘಾಟನೆ ನಾಳೆ

ಮೈಸೂರು,ಡಿ.1 : ವಿಜಯನಗರದ ಎರಡನೆ ಹಂತದಲ್ಲಿ ನಿರ್ಮಾಣಗೊಂಡಿರುವ ಸಂಭ್ರಮ ಕನ್ವೆನ್ಷನ್ ಹಾಲ್ ಮತ್ತು ಪಾರ್ಟಿ ಹಾಲ್ ಉದ್ಘಾಟನಾ ಸಮಾರಂಭವನ್ನು ನಾಳೆ (2)ರ ಬೆಳಗ್ಗೆ 11.45ಕ್ಕೆ ಏರ್ಪಡಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸಲಿದ್ದಾರೆ. ಸಚಿವ ಸಾ.ರಾ.ಮಹೇಶ್, ಸಂಸದ ಪ್ರತಾಪ್ ಸಿಂಹ, ಶಾಸ,ರಾದ ಮರಿತಿಬ್ಬೇಗೌಡ, ಎಲ್.ನಾಗೇಂದ್ರ, ಮಾಜಿ ಶಾಸಕ ವಾಸು, ಎಂ.ಕೆ.ಸೊಮಶೇಖರ್ ಮೊದಲಾದವರು ದೀಪ ಬೆಳಗಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: