ಸುದ್ದಿ ಸಂಕ್ಷಿಪ್ತ

ಜಿಲ್ಲಾಕಸಾಪ ದಿಂದ ಅಂಬರೀಷ್ ನುಡಿನಮನ ನಾಳೆ

ಮೈಸೂರು,ಡಿ.1 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ದಿ.ಅಂಬರೀಷ್ ಅವರಿಗೆ ನುಡಿನಮನ ಕಾರ್ಯಕ್ರಮವನ್ನು ನಾಳೆ (2)ರ ಸಂಜೆ 4.30ಕ್ಕೆ ಅರಮನೆ ಉತ್ತರದ್ವಾರದಲ್ಲಿ ಏರ್ಪಡಿಸಲಾಗಿದೆ.

ಅಂಕರಣಕಾರ ಡಾ.ಗುಬ್ಬಿಗೂಡು ರಮೇಶ್, ವಿಶ್ರಾಂತ ಪ್ರಾಧ್ಯಾಪಕ ಪ್ರೊ.ಕೆ.ಟಿ.ವೀರಪ್ಪ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ. ಕವಿಯತ್ರಿ ಹೇಮಗಂಗಾ ಭಾಗವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: