ಸುದ್ದಿ ಸಂಕ್ಷಿಪ್ತ

ಮಹಾರಾಣಿಗೆ ಪ್ರಥಮ ಬಹುಮಾನ

ರಂಗಾಯಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ನಾಟಕ ಸ್ಪರ್ಧೆಯಲ್ಲಿ ಮಹಾರಾಣಿ ಮಹಿಳಾ ಕಾಲೇಜಿನ ತಂಡವೂ ಅಭಿನಯಿಸಿದ ಚಾರು, ಬಿಟ್ಟಿ ಪಯಣವ ಬಿಡದೆ ನಾಟಕಗಳಿಗೆ ಪ್ರಥಮ ಬಹುಮಾನ ಲಭಿಸಿದದು ಜ.9ರಂದು ಕಲಾಮಂದಿರದಲ್ಲಿ ಪ್ರದರ್ಶನಗೊಳ್ಳಲಿದೆ.

Leave a Reply

comments

Related Articles

error: