ಸುದ್ದಿ ಸಂಕ್ಷಿಪ್ತ

ರಾಷ್ಟ್ರಕವಿ ಕುವೆಂಪು ಸ್ಮರಣೆ ‘ಜ.6’

ಕರ್ನಾಟಕ ಜಿಲ್ಲಾ ಘಟಕ ಮತ್ತು ಸೇನಾ ಪಡೆ ಸಂಯುಕ್ತಾಶ್ರಯದಲ್ಲಿ ವಿಶ್ವಮಾನವ ರಾಷ್ಟ್ರಕವಿ ಕುವೆಂಪುರವರ ಸ್ಮರಣೆಯನ್ನು ಜ.6ರಂದು ಬೆಳಿಗ್ಗೆ 11.45ಕ್ಕೆ ರೋಟರಿ ಸಭಾಂಗಣದಲ್ಲಿ ಹಮ್ಮಿಕೊಂಡಿದೆ. ಮೈಸೂರು ವಿವಿ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ ಉದ್ಘಾಟಿಸುವರು.

Leave a Reply

comments

Related Articles

error: