ಸುದ್ದಿ ಸಂಕ್ಷಿಪ್ತ
ಬಿಜೆಪಿ ಯುವ ಮೋರ್ಚಾದಿಂದ ಪ್ರತಿಭಟನೆ ‘ಜ.6’
ನೂತನ ವರ್ಷಾಚರಣೆಯಲ್ಲಿ ಬೆಂಗಳೂರಿನ ಯುವತಿಯರ ಮೇಲೆ ನಡೆದ ಲೈಂಗಿಕ ಕಿರುಕುಳವನ್ನು ಪ್ರತಿಭಟಿಸಿ ಭಾರತೀಯ ಜನತಾ ಪಕ್ಷದ ಯುವ ಮೋರ್ಚಾವೂ ಜ.6ರ ಶುಕ್ರವಾರ ಕೋರ್ಟ್ ಮುಂಭಾಗದ ಗಾಂಧಿ ಪ್ರತಿಮೆ ಬಳಿ ಗೃಹ ಸಚಿವ ಪರಮೇಶ್ವರ ವಿರುದ್ಧ ಪ್ರತಿಭಟನೆ ನಡೆಸುವರು.