ಪ್ರಮುಖ ಸುದ್ದಿ

ಸಂಸತ್ ಸದಸ್ಯರುಗಳ ಆಪ್ತ ಸಹಾಯಕರುಗಳ ಪ್ರಶಿಕ್ಷಣ ಶಿಬಿರ ಉದ್ಘಾಟನೆ

ರಾಜ್ಯ(ಬೆಂಗಳೂರು)ಡಿ.3:- ದಕ್ಷಿಣ ರಾಜ್ಯಗಳ  ಬಿಜೆಪಿ ಶಾಸಕರು,ಸಂಸತ್ ಸದಸ್ಯರುಗಳ ಆಪ್ತ ಸಹಾಯಕರುಗಳ ಪ್ರಶಿಕ್ಷಣ ಶಿಬಿರವನ್ನು ಕೇಂದ್ರ ಸಚಿವರಾದ ರಮೇಶ್ ಜಿಗಜಿಣಗಿ ಅವರು ಇಂದು ಬೆಂಗಳೂರಿನಲ್ಲಿ ಉದ್ಘಾಟಿಸಿದರು.

ಈ ಸಂದರ್ಭ ಬಿಜೆಪಿ ಕೇಂದ್ರೀಯ ಪ್ರಶಿಕ್ಷಣ ಪ್ರಕೋಷ್ಠದ ಸದಸ್ಯ ರವೀಂದ್ರ ಸಾಠೆ,ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ,ರಾಜ್ಯ ಬಿಜೆಪಿ ಕಾರ್ಯಕಾರೀ ಸಮಿತಿ ಸದಸ್ಯೆ  ಮಧುಶ್ರೀ ಮತ್ತಿತರರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: