ಸುದ್ದಿ ಸಂಕ್ಷಿಪ್ತ
ಶ್ರೀವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ‘ಜ.6’
ಶ್ರೀವಾಣಿವಿಲಾಸ ಅರಸು ಬಾಲಿಕಾ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವವು ಜ.6ರ ಬೆಳಿಗ್ಗೆ 10ಕ್ಕೆ ಜಗನ್ಮೋಹನ ಅರಮನೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಯಾಗಿ ಪದವಿಪೂರ್ವ ಮತ್ತು ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಜಯಪ್ರಕಾಶ್ ಆಗಮಿಸುವರು, ಶ್ರೀಜಯಚಾಮರಾಜ ಅರಸು ಎಜುಕೇಷನ್ ಟ್ರಸ್ಟ್ ಉಪಾಧ್ಯಕ್ಷ ಡಾ.ಭಾರತೀ ಶ್ರೀಧರ್ರಾಜ್ ಅರಸ್ ಅಧ್ಯಕ್ಷತೆ ವಹಿಸುವರು.