ಮೈಸೂರು

ಏಣಗಿ ಬಾಳಪ್ಪ ಅವರ ರಂಗಯಾನ ನಾಳೆ

ಮೈಸೂರು,ಡಿ.5 : ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕದಂಬ ರಂಗ ವೇದಿಕೆ ಸಂಯುಕ್ತವಾಗಿ ಶತಮಾನದ ರಂಗ ಬೆಳಕು ಡಾ.ಏಣಗಿ ಬಾಳಪ್ಪ ರಂಗಯಾನ ‘ರಂಗ ಸಂಜೆ’ ಅನ್ನು ಡಿ.6ರ ಸಂಜೆ 5 ಗಂಟೆಗೆ ಅರಮನೆ ಉತ್ತರದ್ವಾರದಲ್ಲಿರುವ ಕಸಾಪ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಹಿರಿಯ ರಂಗಕರ್ಮಿ ನಾ.ನಾಗಚಂದ್ರ ಉದ್ಘಾಟಿಸಲಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಗಣೇಶ ಅಮೀನಗಡ ವಿಷಯ ಮಂಡಿಸಲಿದ್ದಾರೆ. ಜಿಲ್ಲಾ ಕಸಾಪ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ರಂಗಕರ್ಮಿ ರಾಜಶೇಖರ ಕದಂಬ ಹಾಜರಿರುವರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: