ಸುದ್ದಿ ಸಂಕ್ಷಿಪ್ತ

ಕೆಎಸ್ ಓಯು ಇಂದ ಪರಿನಿರ್ವಾಹಣ ದಿನ ನಾಳೆ

ಮೈಸೂರು,ಡಿ.5 : ಕೆಎಸ್ಓಯು ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 62ನೇ ಮಹಾಪರಿನಿರ್ವಾಹಣ ದಿನದ ಅಂಗವಾಗಿ ವಿಶೇಷ ಉಪನ್ಯಾಸ ಸಮಾರಂಭವನ್ನು ನಾಳೆ ಸಂಜೆ 4 ಗಂಟೆಗೆ ವಿವಿಯ ಕಾವೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.

ಎಬಿಆರ್ ಎಸ್ಎಂ ದೆಹಲಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಸಿಂಧನ್ ಕೇರಾ ಉದ್ಘಾಟಿಸಿ ಉಪನ್ಯಾಸ ನೀಡಲಿದ್ದಾರೆ. ಕುಲಪತಿ ಪ್ರೊ.ಡಿ.ಶಿವಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲೆಯ ಹಲವು ಜನಪ್ರತಿನಿಧಿಗಳು ಹಾಜರಿರಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: