ಸುದ್ದಿ ಸಂಕ್ಷಿಪ್ತ

ದೀಪಾ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ನಾಳೆ

ಮೈಸೂರು,ಡಿ.5 : ದೀಪಾ ಶಿಕ್ಷಣ ಮತ್ತು ಸೇವಾ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟವನ್ನು ನಾಳೆ ಶಾಲೆಯ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದೆ.

ಬೆಳಗ್ಗೆ 10 ಗಂಟೆಗೆ ಉದ್ಯಮಿ ಬಿ.ಕುಮಾರ್ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಸಂಸ್ಥೆಯ ಅಧ‍್ಯಕ್ಷ ಎಂ.ರಾಮಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: