ಮೈಸೂರು

ಎರಡನೇ ಟೆಂಟ್ ಶಾಲೆ ಉದ್ಘಾಟನೆ

ಉದಯಗಿರಿ ಪೊಲೀಸ್ ಸ್ಕೂಲ್ ಕಟ್ಟಡ ನಿರ್ಮಾಣದ ಆವರಣದಲ್ಲಿ ವಲಸಿಗರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಕ್ಕಾಗಿ  ಎರಡನೇ ಟೆಂಟ್ ಶಾಲೆಯನ್ನು ಶುಕ್ರವಾರ ಉದ್ಘಾಟಿಸಲಾಯಿತು.

ಸ್ವಾಮಿವಿವೇಕಾನಂದ ಯೂತ್ ಮೂಮೆಂಟ್  ಸಂಸ್ಥೆ ಹಾಗೂ ಇನ್ನರ್ ವ್ಹೀಲ್ ರೋಟರಿ ಕ್ಲಬ್ ವತಿಯಿಂದ ವಲಸಿಗರ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ಎರಡನೇ ಟೆಂಟ್ ಶಾಲೆಯನ್ನು ತೆರೆಯಲಾಗಿದೆ.

ಶಿಕ್ಷಣದಿಂದ ವಂಚಿತರಾದ ಮಕ್ಕಳಿಗೆ ಶಿಕ್ಷಣ ಕೊಡಿಸುವುದೇ ಮುಖ್ಯ ಗುರಿಯಾಗಿದ್ದು, ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಈ ಸಂದರ್ಭ ಉತ್ತರವಲಯ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇನ್ನರ್ ವ್ಹೀಲ್ ರೋಟರಿ ಕ್ಲಬ್ ಮುಖ್ಯಸ್ಥರು, ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಸದಸ್ಯರು ಉಪಸ್ಥಿತರಿದ್ದರು.

Leave a Reply

comments

Related Articles

error: