ಸುದ್ದಿ ಸಂಕ್ಷಿಪ್ತ

ವಿದ್ಯುತ್ ನಿಲುಗಡೆ

ಮೈಸೂರು,ಡಿ.6-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆವಿ ವಾಜಮಂಗಲ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆ.ವಿ. ಜೆ.ಎಸ್.ಎಸ್. ಫೀಡರ್ನಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಡಿ.8 ರಂದು ಬೆಳಿಗ್ಗೆ 11 ರಿಂದ ಸಂಜೆ 4 ಗಂಟೆಯವರೆಗೆ ಪೋಲಿಸ್ ಲೇಔಟ್ 2ನೇ ಹಂತ, ಜೆ.ಎಸ್.ಎಸ್. ಬಡಾವಣೆ 2ನೇ ಹಂತ, ಪ್ರಕೃತಿ ಬಡಾವಣೆ, ನಾಗನಹಳ್ಳಿ, ವಸಂತನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು. ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಸಾರ್ವಜನಿಕರು ಸಹಕರಿಸಬೇಕಾಗಿ ಕೋರಿದೆ. (ಎಂ.ಎನ್)

Leave a Reply

comments

Related Articles

error: