ಸುದ್ದಿ ಸಂಕ್ಷಿಪ್ತ

ವೈಕುಂಠ ದ್ವಾರ ಪ್ರವೇಶ ಕಾರ್ಯಕ್ರಮ

ವೈಕುಂಠ ಏಕಾದಶಿ ಪ್ರಯುಕ್ತ ಜ.8 ರಂದು ಬೆ.4 ಗಂಟೆಗೆ ವಿಜಯನಗರದ ಶ್ರೀಯೋಗಾನರಸಿಂಹ ದೇವಸ್ಥಾನದಲ್ಲಿ ವೈಕುಂಠ ದ್ವಾರ ಪ್ರವೇಶ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ವಿಶೇಷ ಪೂಜೆ ಮತ್ತು ಎಲ್ಲಾ ಭಕ್ತಾಧಿಗಳಿಗೆ ಪ್ರಸಾದ ವಿತರಣಾ ಕಾರ್ಯಕ್ರಮವನ್ನು ಸಹ ಏರ್ಪಡಿಸಲಾಗಿದೆ.

Leave a Reply

comments

Related Articles

error: