ಮೈಸೂರು

ಲಕ್ಷ ದೀಪೋತ್ಸವಕ್ಕೆ ದೀಪ ಬೆಳಗುವ ಮೂಲಕ ಚಾಲನೆ ನೀಡಿದ ಸಚಿವ ಜಿ.ಟಿ.ದೇವೇಗೌಡ

ಮೈಸೂರು,ಡಿ.8:- ನಿನ್ನೆ ಕಾರ್ತಿಕ ಮಾಸದ ಕೊನೆ ದಿನ ಹಿನ್ನೆಲೆಯಲ್ಲಿ ಮೈಸೂರಿನ ಸಪ್ತಮಾತ್ರಿಕೆ ಚೌಡೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ನಡೆದಿದ್ದು, ಲಕ್ಷ ದೀಪೋತ್ಸವಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಅವರು ದೀಪ ಬೆಳಗುವ ಮೂಲಕ ಚಾಲನೆ ನೀಡಿದರು.

ವಿಜಯನಗರ ಮೂರನೇ ಹಂತದಲ್ಲಿರುವ ಸಪ್ತಮಾತ್ರಿಕೆ ಚೌಡೇಶ್ವರಿ ದೇವಸ್ಥಾನದಲ್ಲಿ ಲಕ್ಷದೀಪೋತ್ಸವಕ್ಕೆ ಚಾಲನೆ ನೀಡಿದ ಸಚಿವರು ದೀಪ ಬೆಳಗಿದರಲ್ಲದೇ, ಕಾರ್ತೀಕ ಅಮಾವಾಸ್ಯೆ ಪ್ರಯುಕ್ತ ವಿಶೆಷ ಪೂಜೆ ಸಲ್ಲಿಸಿದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: