ಸುದ್ದಿ ಸಂಕ್ಷಿಪ್ತ

ಸ್ವಚ್ಛತಾ ಆಂದೋಲನ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ಡಿ.7 ರಂದು ಬೆ.7 ಗಂಟೆಗೆ  ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಆಂದೋಲನವನ್ನು ಹಮ್ಮಿಕೊಂಡಿದೆ.

ಜಿಲ್ಲಾಧಿಕಾರಿ ರಂದೀಪ್ ಡಿ, ಶಾಸಕ ಜಿ.ಟಿ.ದೇವೇಗೌಡ, ಹೆಚ್.ವಿ.ರಾಜೀವ್, ಯೋಜನೆಯ ಪ್ರಾದೇಶಿಕ ನಿರ್ದೇಶಕ ಶ್ರೀಹರಿ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

Leave a Reply

comments

Related Articles

error: