ಸುದ್ದಿ ಸಂಕ್ಷಿಪ್ತ

ಸಮಾರೋಪ ಸಮಾರಂಭ

ವಿದ್ಯಾವರ್ಧಕ ಸಂಯುಕ್ತ ಪದವಿ ಪೂರ್ವ ಕಾಲೇಜು ಮತ್ತು ವಿದ್ಯಾವರ್ಧಕ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿ ಸಂಘಗಳ ಸಮಾರೋಪ ಸಮಾರಂಭವನ್ನು ಡಿ. 7 ರಂದು ಮ.2.30 ಕ್ಕೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಾನಪದ ವಿದ್ವಾಂಸ ಪ್ರೊ.ಪಿ.ಕೆ.ರಾಜಶೇಖರ್ ಸಮಾರೋಪ ಭಾಷಣ ಮಾಡಲಿದ್ದಾರೆ. ವಿದ್ಯಾವರ್ಧಕ ಸಂಘದ ಅಧ‍್ಯಕ್ಷ ಗುಂಡಪ್ಪ ಕಾರ್ಯಕ್ರಮದ ಅಧ‍್ಯಕ್ಷತೆ ವಹಿಸಲಿದ್ದಾರೆ.

Leave a Reply

comments

Related Articles

error: