ಸುದ್ದಿ ಸಂಕ್ಷಿಪ್ತ

ನೃತ್ಯ ಸಂಭ್ರಮ-2017

ಶ್ರೀ ನಟರಾಜ ಪರ್ಫಾರ್ಮಿಂಗ್ ಆರ್ಟ್ಸ್ ಸೆಂಟರ್ ವತಿಯಿಂದ ಡಿ.7 ಮತ್ತು 8 ರಂದು ಸಂಜೆ 6 ಗಂಟೆಗೆ ವೀಣೆ ಶೇಷಣ್ಣ ಭವನದ ರಮಾಬಾಯಿ ಗೋವಿಂದರಾವ್ ರಂಗಮಂದಿರದಲ್ಲಿ ‘ನೃತ್ಯ ಸಂಭ್ರಮ-2017’ ನ್ನು ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿವಿ ಯ ಕುಲಪತಿ ಡಾ. ಸರ್ವಮಂಗಳಾ ಶಂಕರ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ.  ನೃತ್ಯಾಲಯ ಟ್ರಸ್ಟ್ ನ  ನಿರ್ದೇಶಕರಾದ ವಿದುಷಿ ಡಾ.ತುಳಸಿ ರಾಮಚಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

 

Leave a Reply

comments

Related Articles

error: