ಮೈಸೂರು

ವಿವಿಧ ಹುದ್ದೆಗಳ ಪರೀಕ್ಷೆಗೆ ತರಬೇತಿ

ಚಾಮರಾಜ ಮೊಹಲ್ಲಾದಲ್ಲಿರುವ ಜ್ಞಾನದೀಪ್ತಿ ಟ್ರಸ್ಟ್ ವತಿಯಿಂದ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ಪರೀಕ್ಷೆಗೆ ಎರಡು ತಿಂಗಳ ತರಬೇತಿ ಆಯೋಜಿಸಲಾಗಿದೆ. ಆಸಕ್ತರು ಸೆಪ್ಟೆಂಬರ್ 19 ರ ಬೆಳಿಗ್ಗೆ 11 ರಿಂದ 8 ಗಂಟೆಯೊಳಗೆ ನಂ.10/2, ಎಂ.ಎನ್. ಜೋಯಿಸ್ ರಸ್ತೆ ಇಲ್ಲಿ ನೊಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಂಯೋಜಕ ಪ್ರೊ. ರಘು ಮೊ. ಸಂ. 9844099674 ಅನ್ನು ಸಂಪರ್ಕಿಸಬಹುದು.

Leave a Reply

comments

Related Articles

error: