ಸುದ್ದಿ ಸಂಕ್ಷಿಪ್ತ

ವಜ್ರಗಿರಿಗೆ ಅವಿರೋಧ ಆಯ್ಕೆ

ಮೈಸೂರು,ಡಿ.10 : ವಜ್ರಗಿರಿ ಸೌಹಾರ್ದ ಮಲ್ಟಿಪರ್ಪಸ್ ಕೋ-ಅಪರೇಟಿವ್ ಲಿ 2018-19ನೇ ಸಾಲಿನಿಂದ 2023-24ನೇ ಸಾಲಿನ ವರೆಗಿನ 12 ಜನ ಸದಸ್ಯರುಳ್ಳ ಆಡಳಿತ ಮಂಡಳಿಯು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಈಚೆಗೆ ಜರುಗಿದ ಚುನಾವಣೆಯಲ್ಲಿ ಆರ್.ಸೋಮಶೇಖರ್ ಅವರು ಅಧ್ಯಕ್ಷರಾಗಿ, ಎಂ.ಡಿ.ಚಂದ್ರಶೇಖರ್ ಅವರು ಉಪಾಧ್ಯಕ್ಷರಾಗಿ, ಇನ್ನುಳಿದ ನಿರ್ದೇಶಕರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಮುಖ್ಯ ಕಾರ್ಯನಿರ್ವಹಾಧಿಕಾರಿ ಪಿ.ಹೇಮಂತ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: