ಸುದ್ದಿ ಸಂಕ್ಷಿಪ್ತ

ಮಂಡ್ಯ: ಡಿ.11 ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಡಿ.11): ಮಂಡ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ಕಾರ್ಯನಿರ್ವಹಣೆ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 11 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯ ವರೆಗೆ ವಿದ್ಯುತ್‍ನಲ್ಲಿ ವ್ಯತ್ಯಯವಾಗಲಿದೆ.

ವ್ಯತ್ಯಯ ಉಂಟಾಗುವ ನಗರ ಪ್ರದೇಶಗಳು ಸುಭಾಷ್‍ನಗರ, ಆಶೋಕ ನಗರ, ವಿ.ವಿ.ರೋಡ್, ಹೊಸಹಳ್ಳಿ, ವಿನಾಯಕ ಬಡಾವಣೆ, ನೂರು ಅಡಿ ರೋಡ್, ನೆಹರು ನಗರ, ಹೊಸಹಳ್ಳಿ, ದ್ವಾರಕನಗರ, ಶ್ರೀ ರಾಮ ನಗರ, ಚಂದ್ರ ದರ್ಶನ, ಚಾಮುಂಡೇಶ್ವರಿ ನಗರ, ಶಂಕರನಗರ, ಇಂಡುವಾಳು, ಕಿರಗಂದೂರು, ಕಲ್ಲಹಳ್ಳಿ. ಕ್ಯಾತುಂಗೆರೆ ಗ್ರಾಮಾಂತರ ಪ್ರದೇಶಗಳಾದ ಕಾರಸವಾಡಿ, ಮಾದೇಗೌಡನಕೊಪ್ಪಲು, ಸಿದ್ದಯ್ಯನಕೊಪ್ಪಲು, ಮಾರಚಾಕನಹಳ್ಳಿ, ಬಿಳಿಗುಲಿ, ಅವ್ವೇರಹಳ್ಳಿ, ಚಂದಗಾಲು, ಗುನ್ನಾಯಕನಹಳ್ಳಿ ಬಿ.ಹೊಸೂರು, ಪಣಕನಹಳ್ಳಿ, ತಂಡಸನಹಳ್ಳಿ, ಕೊತ್ತತ್ತಿ, ಮೊತ್ತಹಳ್ಳಿ, ಬೇವಿನಹಳ್ಳಿ, ಹುಲ್ಲುಕೆರೆ, ಎ. ಹುಲಿಕೆರೆ, ಬಿ.ಹುಲಿಕೆರೆ. ಹೆಬ್ಬಕವಾಡಿ, ಕಾರಸವಾಡಿ, ಸಂತೆಕಸಲಗೆರೆ, ಹನಿಯಂಬಾಡಿ, ಚೀರನಹಳ್ಳಿ, ತಿಮ್ಮನಹೊಸೂರು, ಮಾರಸಿಂಗನಹಳ್ಳಿ, ಲೋಕಸರ, ಯರಹಳ್ಳಿ, ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. (ಎನ್.ಬಿ)

Leave a Reply

comments

Related Articles

error: