ಸಿಟಿ ವಿಶೇಷಸುದ್ದಿ ಸಂಕ್ಷಿಪ್ತ

ಡಿ.13ರಂದು ಕ್ಯಾನ್ಸರ್ ತಪಾಸಣಾ ಶಿಬಿರ

ಮೈಸೂರು,ಡಿ.11 : ಲಕ್ಷ್ಮೀಪುರಂನ ಪ್ರೀತಿ ಕ್ಯಾನ್ಸರ್ ಸೆಂಟರ್ ವತಿಯಿಂದ ಡಿ.13ರಂದು ಬೆಳಗ್ಗೆ 10 ಗಂಟೆಯಿಂದ 8 ರವರೆಗೆ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರವನ್ನು ಏರ್ಪಡಿಸಲಾಗಿದೆ. ಹೆಸರು ನೊಂದಾಣಿಗೆ 0821 4259259 ಅನ್ನು ಸಂಪರ್ಕಿಸಬಹುದಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: