ಸುದ್ದಿ ಸಂಕ್ಷಿಪ್ತ

ಡಿ.13 ರಂದು ವಿದ್ಯುತ್ ವ್ಯತ್ಯಯ

ಮಂಡ್ಯ (ಡಿ.12): ಹಂಪಾಪುರ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕಾರ್ಯನಿರ್ವಹಣೆ ಕೆಲಸ ಹಮ್ಮಿಕೊಂಡಿರುವುದರಿಂದ ಡಿಸೆಂಬರ್ 13 ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯ ವರೆಗೆ ಕೆರಗೋಡು, ದೊಡ್ಡಗರುಡನಹಳ್ಳಿ, ಬಿಳಿದೇಗಲು, ಮುದಗಂದೂರು, ಮಾರಗೌಡನಹಳ್ಳಿ, ಬಿ.ಹೊಸೂರು, ಹಂಪಾಪುರ, ಕಲ್ಮಂಟಿದೊಡ್ಡಿ, ಸೌದೇನಹಳ್ಳಿ, ಬೆಟ್ಟಹಳ್ಳಿ, ಬೀಚನಹಳ್ಳಿ, ಪುರದಕೊಪ್ಪಲು, ಎಂ.ಹೊನ್ನೇನಹಳ್ಳಿ , ಬಿದರಕಟ್ಟೆ, ಬೆನ್ನಹಟ್ಟಿ, ಮನುಗನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. (ಎನ್.ಬಿ)

Leave a Reply

comments

Related Articles

error: