ಸುದ್ದಿ ಸಂಕ್ಷಿಪ್ತ

ವಿದ್ಯಾರ್ಥಿ ಸಂಘದ ಸಮಾರೋಪ ನಾಳೆ

ಮೈಸೂರು,ಡಿ.12 : ಮರಿಮಲ್ಲಪ್ಪನವರ ಪ್ರೌಢಶಾಲೆಯ ವಿದ್ಯಾರ್ಥಿ ಸಂಘದ ಸಮಾರೋಪ ಸಮಾರಂಭವನ್ನು ಡಿ.13ರ ಬೆಳಗ್ಗೆ 9.30ಕ್ಕೆ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.

ವಿದ್ಯಾಸಂಸ್ಥೆ ಗೌರವಾಧ್ಯಕ್ಷ ಎಸ್.ಪರಮಶಿವಯ್ಯ ಅಧ್ಯಕ್ಷತೆ. ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ, ಸಂಸ್ಥೆಯ ಗೌರವ ಕಾರ್ಯದರ್ಶಿ ಪ್ರೊ.ಕೆ.ಎನ್.ಪಂಚಾಕ್ಷರಸ್ವಾಮಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಎಸ್.ಮಮತ, ಕ್ಷೇತ್ರ ಶಿಕ್ಷಣಾಧಿಕಾರಿ ಶಿವಕುಮಾರ್ ಮತ್ತಿತರರು ಇರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: