ಸುದ್ದಿ ಸಂಕ್ಷಿಪ್ತ

ಡಿ.15 ರಂದು ವಿದ್ಯುತ್ ನಿಲುಗಡೆ

ಮೈಸೂರು,ಡಿ.12-ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ ವತಿಯಿಂದ 66/11 ಕೆವಿ ಬನ್ನೂರು ಹಾಗೂ ಮಲಿಯೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ 3ನೇ ತ್ರೈಮಾಸಿಕ ಅವಧಿಯ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಳ್ಳಲಾಗಿದೆ.

ಹೀಗಾಗಿ ಡಿ.15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬನ್ನೂರು ಪಟ್ಟಣ, ಕೊಡಗಳ್ಳಿ, ಬೀಸೀಹಳ್ಳಿ, ಹೆಗ್ಗೂರು, ಅತ್ತಳ್ಳಿ, ಕೇತುಪುರ, ರಂಗಸಮುದ್ರ  ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳು ಹಾಗೂ ಚಿದ್ರವಳ್ಳಿ ಮತ್ತು ದೊಡ್ಡಬಾಗಿಲು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. (ಎಂ.ಎನ್)

Leave a Reply

comments

Related Articles

error: