ಸುದ್ದಿ ಸಂಕ್ಷಿಪ್ತ

ಜೆಎಸ್ಎಸ್ ಮಹಿಳಾ ಕಾಲೇಜಿನ ‘ಸಂಭ್ರಮ 2018’ ನಾಳೆ

ಮೈಸೂರು,ಡಿ.14 : ಸರಸ್ವತಿಪುರಂನ ಜೆಎಸ್ಎಸ್ ಮಹಿಳಾ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ‘ಸಂಭ್ರಮ 2018’ರ ಸಮಾರೋಪವನ್ನು ಡಿ.15ರ ಸಂಜೆ 4 ಗಂಟೆಗೆ ಏರ್ಪಡಿಸಲಾಗಿದೆ.

ಮೇಯರ್ ಪುಷ್ಪಲತಾ ಜಗನ್ನಾಥ್ ಮುಖ್ಯ ಅತಿಥಿಯಾಗಿದ್ದಾರೆ. ಜೆಎಸ್ಎಸ್ ವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ನಿರ್ದೇಶಕ ಪ್ರೊ.ಮೊರಬದ ಮಲ್ಲಿಕಾರ್ಜುನ ಅಧ್ಯಕ್ಷತೆ ವಹಿಸಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: